Bible Versions
Bible Books

Job 5:17 (LXXEN) English version of the Septuagint Bible

Versions

KNV   ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ.
ERVKN   “ಇಗೋ ದೇವರು ಯಾವನನ್ನು ಶಿಕ್ಷಿಸುವನೋ ಅವನೇ ಭಾಗ್ಯವಂತನು. ಆದ್ದರಿಂದ ಸರ್ವಶಕ್ತನಾದ ದೇವರು ನಿನ್ನನ್ನು ಶಿಕ್ಷಿಸುವಾಗ ದೂರು ಹೇಳಬೇಡ.”
IRVKN   ಇಗೋ, ದೇವರು ಯಾರನ್ನು ಶಿಕ್ಷಿಸುವನೋ ಅವನು ಧನ್ಯನು;
ಸರ್ವಶಕ್ತನಾದ ದೇವರ ದಂಡನೆಯನ್ನು ತಾತ್ಸಾರಮಾಡಬೇಡ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us