Versions
KNV ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ.
ERVKN ನೀನು ಅನೇಕ ಮಕ್ಕಳನ್ನು ಪಡೆದುಕೊಳ್ಳುವೆ. ಅವರು ಭೂಮಿಯ ಮೇಲಿರುವ ಹುಲ್ಲಿನ ಗರಿಗಳಷ್ಟಿರುವರು.
IRVKN ನಿನ್ನ ಸಂತಾನವು ದೊಡ್ಡದ್ದೆಂದೂ,
ನಿನ್ನ ಸಂತತಿಯವರು ಭೂಮಿಯ ಹುಲ್ಲಿನಂತೆ ಲೆಕ್ಕವಿಲ್ಲದವರು ಎಂದೂ ನಂಬಿರುವಿ.