Versions
KNV ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು.
ERVKN ಅವನ ಮಕ್ಕಳಿಗೆ ಸಹಾಯಮಾಡುವಂಥವರು ಇರಲಿಲ್ಲ. ಅವರ ಪರವಾಗಿ ವಾದಿಸಲು ನ್ಯಾಯಾಲಯದಲ್ಲಿ ಒಬ್ಬರೂ ಇರಲಿಲ್ಲ.
IRVKN ಅವನ ಮಕ್ಕಳು ಆಶ್ರಯವಿಲ್ಲದೆ ನ್ಯಾಯಸ್ಥಾನದಲ್ಲಿ ಸೋತುಹೋಗುವರು.
ಅವರನ್ನು ಬಿಡಿಸತಕ್ಕವರು ಯಾರೂ ಇಲ್ಲ.