Versions
KNV ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.
ERVKN ಹಸಿದಿರುವವರು ಆ ಮೂರ್ಖನ ಬೆಳೆಗಳನ್ನು ತಿಂದುಬಿಟ್ಟರು. ಅವರು ಬೇಲಿಗಳ ಮಧ್ಯದಲ್ಲಿ ಬೆಳೆಯುತ್ತಿರುವ ಧಾನ್ಯವನ್ನು ಸಹ ತಿಂದುಬಿಟ್ಟರು. ದುರಾಶೆಯುಳ್ಳವರು ಅವರ ಆಸ್ತಿಯನ್ನೆಲ್ಲಾ ಕಸಿದುಕೊಂಡರು.
IRVKN ಹಸಿದವನು ಅವರ ಬೆಳೆಯನ್ನು
ಮುಳ್ಳುಬೇಲಿಹಾಕಿದ್ದರೂ ತಿಂದುಬಿಡುವನು.
ಅವರ ಸೊತ್ತನ್ನು ನುಂಗಲು ಬಾಯಿ ತೆರೆದು ಕಾದಿರುವರು.