Versions
KNV ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
ERVKN “ನನ್ನ ಬಲವು ಕುಗ್ಗಿಹೋಗಿದೆ; ಬದುಕುವ ನಿರೀಕ್ಷೆಯೇ ನನಗಿಲ್ಲ. ಕೊನೆಯಲ್ಲಿ ನನಗೇನಾಗುವುದೊ ತಿಳಿಯದು, ಆದ್ದರಿಂದ ನಾನು ತಾಳ್ಮೆಯಿಂದಿರುವುದೇಕೇ?
IRVKN ನನ್ನ ಬಲವು ಎಷ್ಟರದು, ನಾನು ಹೇಗೆ ಕಾದುಕೊಳ್ಳಲಿ?
ನನ್ನ ಅಂತ್ಯಸ್ಥಿತಿಯೇನು, ನಾನು ತಾಳ್ಮೆಯಿಂದಿರುವುದೇಕೆ?