Versions
KNV ಹಾದಿಗಳು ಅವುಗಳ ಮಾರ್ಗವಾಗಿ ಓರೆಯಾಗಿ ಅವು ಹೋಗು ತ್ತವೆ; ಇಲ್ಲವಾಗಿ ನಾಶವಾಗುತ್ತವೆ.
ERVKN ವರ್ತಕರ ತಂಡಗಳು ಅವುಗಳ ದಾರಿಗಳಿಂದ ಬೇರೆ ಕಡೆಗೆ ತಿರುಗಿಕೊಳ್ಳುವರು. ಅವರು ಅಲೆಯುತ್ತಾ ಮರುಭೂಮಿಗೆ ಹೋಗಿ ಕಾಣದಂತಾಗುವರು.
IRVKN ಇಂಥಾ ತೊರೆಗಳ ಮಾರ್ಗವಾಗಿ ಪ್ರಯಾಣಮಾಡುವ ವರ್ತಕರ ಗುಂಪುಗಳು ಓರೆಯಾಗಿ,
ಮರುಭೂಮಿಗೆ ತಿರುಗಿ ನಾಶವಾಗುತ್ತವೆ.