Versions
KNV ನನ್ನ ಬಳಿಗೆ ತನ್ನಿರಿ ಎಂದೂ ನಿಮ್ಮ ಸಂಪತ್ತಿನಿಂದ ಲಂಚಕೊಡಿರಿ ಎಂದೂ
ERVKN ‘ನನಗೆ ಏನಾದರೂ ಕೊಡಿ’ ಎಂದಾಗಲಿ ‘ನನಗೋಸ್ಕರವಾಗಿ ನಿಮ್ಮ ಐಶ್ವರ್ಯದಿಂದ ಇಂಥವನಿಗೆ ಲಂಚಕೊಡಿ’ ಎಂದಾಗಲಿ ನಾನೆಂದೂ ಕೇಳಲಿಲ್ಲ.
IRVKN ನನ್ನ ಬಿನ್ನಹವೇನು? ‘ನನಗೆ ದಾನಮಾಡಿರಿ’ ಎಂದು ಬಿನ್ನವಿಸಿದೆನೋ?
ನಿಮ್ಮ ಆಸ್ತಿಯಿಂದ, ‘ನನಗಾಗಿ ಲಂಚಕೊಡಿರಿ’ ಎಂದೆನೋ?