Versions
KNV ಗಾಳಿಯ ಹಾಗಿರುವ ಮಾತುಗಳನ್ನೂ ದಿಕ್ಕಿಲ್ಲದವನ ನುಡಿಗಳನ್ನೂ ಗದರಿಸು ವದಕ್ಕೆ ನೀವು ಯೋಚಿಸುತ್ತೀರೋ?
ERVKN ನನ್ನನ್ನು ಟೀಕೆ ಮಾಡಬೇಕೆಂದಿದ್ದೀರೋ? ಇನ್ನೂ ಕಟುವಾದ ಮಾತುಗಳನ್ನು ಆಡಬೇಕೆಂದಿದ್ದೀರೋ?
IRVKN ಬರೀ ಮಾತುಗಳಿಂದ ಖಂಡಿಸಬೇಕೆನ್ನುವಿರೋ?
ದೆಸೆಗೆಟ್ಟವನ ಮಾತುಗಳು ಗಾಳಿಗೆ ಹೋಗತಕ್ಕವುಗಳಲ್ಲವೇ?