Versions
KNV ಹೌದು, ದಿಕ್ಕಿಲ್ಲದವನ ಮೇಲೆ ಬಲೆ ಹಾಕುತ್ತೀರಿ; ನಿಮ್ಮ ಸ್ನೇಹಿತನಿ ಗೋಸ್ಕರ ಕುಣಿಯನ್ನು ಅಗೆಯುತ್ತೀರಿ.
ERVKN ಹೌದು, ನೀವು ಚೀಟುಹಾಕಿ ಅನಾಥರಿಗೆ ಸೇರಿದ ವಸ್ತುಗಳನ್ನು ತೆಗೆದುಕೊಳ್ಳುವವರಾಗಿದ್ದೀರಿ. ನೀವು ನಿಮ್ಮ ಸ್ನೇಹಿತನನ್ನು ಮಾರಾಟ ಮಾಡುವವರಾಗಿದ್ದೀರಿ.
IRVKN ನೀವು ಚೀಟಿಹಾಕಿ ಅನಾಥನನ್ನು ಕೊಂಡುಕೊಳ್ಳುವವರು;
ನಿಮ್ಮ ಸ್ನೇಹಿತನನ್ನು ಮಾರಿಬಿಡುತ್ತೀರಿ.