Versions
KNV ಆದದರಿಂದ ನಾನು ನನ್ನ ಬಾಯಿಯನ್ನು ಮುಚ್ಚು ವದಿಲ್ಲ; ನಾನು ಆತ್ಮ ವೇದನೆಯಿಂದ ಮಾತನಾಡು ವೆನು; ನನ್ನ ಮನೋವ್ಯಥೆಯಲ್ಲಿ ನಾನು ಗುಣುಗುಟ್ಟು ವೆನು.
ERVKN “ಆದ್ದರಿಂದ ನಾನು ಮೌನವಾಗಿರುವುದಿಲ್ಲ! ನಾನು ಮಾತಾಡುವೆನು! ನನ್ನ ಆತ್ಮವು ಸಂಕಟಪಡುತ್ತಿದೆ! ನನ್ನ ಮನಸ್ಸು ನೊಂದು ಹೋಗಿರುವುದರಿಂದ ನಾನು ದೂರುಹೇಳುವೆನು.
IRVKN ನಾನಂತೂ ಬಾಯಿಮುಚ್ಚುವುದಿಲ್ಲ;
ಆತ್ಮವೇದನೆಯಿಂದ ಮಾತನಾಡುವೆನು,
ಮನೋವ್ಯಥೆಯಿಂದ ಪ್ರಲಾಪಿಸುವೆನು.