Bible Versions
Bible Books

Job 7:20 (LXXEN) English version of the Septuagint Bible

Versions

KNV   ನಾನು ಪಾಪ ಮಾಡಿದ್ದೇನೆ; ಮನುಷ್ಯರನ್ನು ಕಾಯುವವನೇ, ನಾನು ನಿನಗೆ ಏನು ಮಾಡಲಿ? ನನಗೆ ನಾನೇ ಭಾರವಾಗುವ ಹಾಗೆ ನನ್ನನ್ನು ನಿನಗೆ ಗುರಿಯಾಗಿ ಇಟ್ಟು ಕೊಳ್ಳುವದು ಯಾಕೆ?
ERVKN   ಮನುಷ್ಯನನ್ನು ಗಮನಿಸುವವನೇ, ನಾನು ಪಾಪ ಮಾಡಿದ್ದರೆ, ಅದರಿಂದ ನಿನಗೇನಾಯಿತು? ದೇವರೇ, ನಿನ್ನ ಗುರಿ ತರಬೇತಿಗಾಗಿ ನನ್ನನ್ನೇಕೆ ಉಪಯೋಗಿಸಿದೆ? ನಾನು ನಿನಗೆ ಸಮಸ್ಯೆಯಾದೆನೇ?
IRVKN   ಮನುಷ್ಯರ ಮೇಲೆ ಕಾವಲಿಡುವವನೇ,
ನಾನು ಪಾಪ ಮಾಡಿದ್ದರೂ ನನ್ನ ಕೃತ್ಯದಿಂದ ನಿನಗೆ ಏನಾಯಿತು?
ನನ್ನನ್ನು ಶಿಕ್ಷೆಗೆ ಗುರಿಮಾಡಿಕೊಂಡದ್ದೇಕೆ? ನನಗೆ ನಾನೇ ಭಾರವಾಗಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us