Bible Versions
Bible Books

Job 7:21 (LXXEN) English version of the Septuagint Bible

Versions

KNV   ಯಾಕೆ ನನ್ನ ದ್ರೋಹವನ್ನು ಮನ್ನಿಸುವದಿಲ್ಲ? ನನ್ನ ಅಕ್ರಮವನ್ನು ಪರಿಹರಿಸುವ ದಿಲ್ಲವೇಕೆ? ಈಗ ಧೂಳಿನಲ್ಲಿ ಮಲಗಿಕೊಳ್ಳುವೆನು; ನೀನು ಮುಂಜಾವಿನಲ್ಲಿ ನನ್ನನ್ನು ಹುಡುಕಿದರೆ ನಾನು ಇರುವದಿಲ್ಲ.
ERVKN   ನೀನು ನನ್ನ ತಪ್ಪುಗಳನ್ನು ಮನ್ನಿಸಬಾರದೇಕೆ? ನನ್ನ ಪಾಪಗಳನ್ನು ಕ್ಷಮಿಸಬಾರದೇಕೆ? ನಾನು ಬೇಗನೆ ಸತ್ತು ಸಮಾಧಿಯಲ್ಲಿರುವೆನು. ಆಮೇಲೆ ನೀನು ನನಗಾಗಿ ಹುಡುಕುವೆ, ಆದರೆ ನಾನು ಅಷ್ಟರಲ್ಲೇ ಹೊರಟುಹೋಗಿರುವೆನು.”
IRVKN   ನೀನು ನನ್ನ ಅಪರಾಧವನ್ನು ಕ್ಷಮಿಸಿ ನನ್ನ ದೋಷವನ್ನು ಏಕೆ ಪರಿಹರಿಸುವುದಿಲ್ಲ?
ನಾನು ಈಗ ಮಣ್ಣಿನಲ್ಲಿ ಮಲಗಿಕೊಳ್ಳುವೆನು;
ನೀನು ನನ್ನನ್ನು ಹುಡುಕುವಾಗ ನಾನು ಇಲ್ಲದೆ ಹೋಗಿರುವೆನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us