Versions
KNV ಅವರು ನಿನಗೆ ಬೋಧಿಸುವದಿಲ್ಲವೋ? ನಿನ್ನೊಂದಿಗೆ ಮಾತನಾಡುವದಿಲ್ಲವೋ ? ತಮ್ಮ ಮಾತು ಗಳನ್ನು ಹೃದಯದೊಳಗಿಂದ ಹೊರತರುವದಿಲ್ಲವೋ?
ERVKN ಅವರು ನಿನಗೆ ಉಪದೇಶಮಾಡಿ ಬುದ್ಧಿ ಹೇಳುವರು; ತಾವು ಕಲಿತುಕೊಂಡದ್ದನ್ನು ನಿನಗೆ ಹೇಳಿ ಕೊಡುವರು.”
IRVKN ಅವರು ನಿನಗೆ ಬೋಧಿಸಿ ಬುದ್ಧಿಹೇಳಿ,
ಮನಃಪೂರ್ವಕವಾಗಿ ಮಾತನಾಡುವುದಿಲ್ಲವೋ?