Versions
KNV ನಿನ್ನ ಆರಂಭವು ಅಲ್ಪವಾಗಿದ್ದರೂ ನಿನ್ನ ಅಂತ್ಯವು ಬಹಳವಾಗಿ ವೃದ್ಧಿಹೊಂದುವದು.
ERVKN ಆಗ, ನೀನು ಮೊದಲು ಹೊಂದಿದ್ದೆಲ್ಲ ಅಲ್ಪವಾಗಿ ತೋರುವುದು; ನಿನ್ನ ಭವಿಷ್ಯವು ಬಹು ಯಶಸ್ವಿಯಾಗುವುದು.
IRVKN ನಿನ್ನ ಮೊದಲನೆಯ ಸ್ಥಿತಿಯು ಅಲ್ಪವಾಗಿದ್ದರೂ,
ನಿನ್ನ ಕಡೆಯ ಸ್ಥಿತಿಯು ಬಹಳ ವೃದ್ಧಿಹೊಂದುವುದು.