Versions
KNV ಪರ್ವತಗಳನ್ನು ಅವು ಗಳಿಗೆ ತಿಳಿಯದ ಹಾಗೆ ನೂಕುತ್ತಾನೆ; ತನ್ನ ಸಿಟ್ಟಿನಲ್ಲಿ ಅವುಗಳನ್ನು ತಿರುಗಿಸುತ್ತಾನೆ.
ERVKN ದೇವರು ಪರ್ವತಗಳನ್ನು ಅವುಗಳಿಗೇ ತಿಳಿಯದಂತೆ ಸರಿಸಿ ಕೋಪದಿಂದ ಅವುಗಳನ್ನು ಉರುಳಿಸುವನು.
IRVKN ಆತನು ಪರ್ವತಗಳನ್ನು ಅರಿಯದಂತೆ ಸರಿಸಿ
ಕೋಪದಿಂದ ಅವುಗಳನ್ನು ಉರುಳಿಸುತ್ತಾನೆ.