Bible Versions
Bible Books

John 9:19 (LXXEN) English version of the Septuagint Bible

Versions

KNV   ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
ERVKN   ಅವರು ಅವನ ತಂದೆತಾಯಿಗಳಿಗೆ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೆಂದು ನೀವು ಹೇಳುತ್ತೀರಿ. ಹಾಗಾದರೆ ಇವನಿಗೆ ಈಗ ಹೇಗೆ ಕಣ್ಣು ಕಾಣಿಸುತ್ತದೆ?” ಎಂದು ಕೇಳಿದರು.
IRVKN   ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us