Bible Versions
Bible Books

Joshua 10:19 (LXXEN) English version of the Septuagint Bible

Versions

KNV   ನೀವು ನಿಲ್ಲಬೇಡಿರಿ, ನಿಮ್ಮ ಶತ್ರುಗಳನ್ನು ಹಿಂದಟ್ಟಿರಿ, ಹಿಂದಾದ ವೈರಿಗಳನ್ನು ಸಂಹರಿಸಿರಿ. ತಮ್ಮ ಪಟ್ಟಣಗಳಲ್ಲಿ ಪ್ರವೇಶಿಸದಂತೆ ಮಾಡಿರಿ; ಯಾಕಂದರೆ ನಿಮ್ಮ ದೇವರಾದ ಕರ್ತನು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟಿದ್ದಾನೆ ಅಂದನು.
ERVKN   ಆದರೆ ನೀವು ಅಲ್ಲಿ ನಿಂತುಕೊಳ್ಳಬೇಡಿರಿ; ಶತ್ರುಗಳನ್ನು ಬೆನ್ನಟ್ಟಿ ಅವರ ಮೇಲೆ ಧಾಳಿಮಾಡಿ. ತಮ್ಮ ಪಟ್ಟಣಕ್ಕೆ ಸುರಕ್ಷಿತವಾಗಿ ಸೇರಲು ಅವರಿಗೆ ಅವಕಾಶಕೊಡಬೇಡಿ. ನಿಮ್ಮ ದೇವರಾದ ಯೆಹೋವನು ನಿಮಗೆ ಅವರ ಮೇಲೆ ಜಯವನ್ನು ಅನುಗ್ರಹಿಸಿದ್ದಾನೆ” ಎಂದು ಆಜ್ಞಾಪಿಸಿದನು.
IRVKN   ಅವರನ್ನು ಅವರ ಪಟ್ಟಣಗಳಲ್ಲಿ ಸೇರುವುದಕ್ಕೆ ಬಿಡಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us