Bible Versions
Bible Books

Joshua 10:30 (LXXEN) English version of the Septuagint Bible

Versions

KNV   ಕರ್ತನು ಅದನ್ನೂ ಅದರ ಅರಸನನ್ನೂ ಇಸ್ರಾ ಯೇಲಿನ ಕೈಯಲ್ಲಿ ಒಪ್ಪಿಸಿಕೊಟ್ಟನು; ಅವನು ಅದನ್ನೂ ಅದರಲ್ಲಿರುವ ಎಲ್ಲಾ ಪ್ರಾಣಗಳನ್ನೂ ನಾಶಮಾಡಿದನು. ಅದರಲ್ಲಿ ಒಬ್ಬರನ್ನಾದರೂ ಉಳಿಸದೆ ಕತ್ತಿಯಿಂದ ಹೊಡೆದು ಯೆರಿಕೋವಿನ ಅರಸನಿಗೆ ಮಾಡಿದ ಹಾಗೆ ಅದರ ಅರಸನಿಗೂ ಮಾಡಿದನು.
ERVKN   ಇಸ್ರೇಲರು ಪಟ್ಟಣವನ್ನು ಮತ್ತು ಅದರ ಅರಸನನ್ನು ಸ್ವಾಧೀನಪಡಿಸಿಕೊಳ್ಳುವಂತೆ ಯೆಹೋವನು ಮಾಡಿದನು. ಪಟ್ಟಣದ ಪ್ರತಿಯೊಬ್ಬ ವ್ಯಕ್ತಿಯನ್ನು ಇಸ್ರೇಲರು ಕೊಂದುಹಾಕಿದರು. ಒಬ್ಬರನ್ನೂ ಜೀವಸಹಿತ ಬಿಡಲಿಲ್ಲ. ಅವರು ಜೆರಿಕೊ ನಗರದ ಅರಸನಿಗೆ ಮಾಡಿದಂತೆಯೇ ಅರಸನಿಗೂ ಮಾಡಿದರು.
IRVKN   ಯೆಹೋವನು ಅದನ್ನೂ ಅದರ ಅರಸನನ್ನೂ ಇಸ್ರಾಯೇಲ್ಯರ ಕೈವಶಮಾಡಿದನು. ಅವರು ಅದರಲ್ಲಿದ್ದ ಜನರಲ್ಲಿ ಒಬ್ಬನನ್ನೂ ಉಳಿಸದೆ ಎಲ್ಲರನ್ನೂ ಕತ್ತಿಯಿಂದ ಸಂಹರಿಸಿದರು. ಯೆರಿಕೋವಿನ ಅರಸನಿಗಾದ ಗತಿಯೇ ಇವರ ಅರಸನಿಗೂ ಆಯಿತು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us