Bible Versions
Bible Books

Joshua 7:9 (LXXEN) English version of the Septuagint Bible

Versions

KNV   ಯಾಕಂದರೆ ಕಾನಾನ್ಯರೂ ದೇಶ ವಾಸಿಗಳೆಲ್ಲರೂ ಇದನ್ನು ಕೇಳಿ ನಮ್ಮ ಸುತ್ತಲೂ ಸುತ್ತಿ ಕೊಂಡು ನಮ್ಮ ಹೆಸರನ್ನು ಭೂಮಿಯಿಂದ ತೆಗೆದು ಬಿಡುವರು; ಆಗ ನಿನ್ನ ಮಹತ್ತಾದ ಹೆಸರಿಗೆ ಏನು ಮಾಡುವಿ ಅಂದನು.
ERVKN   ವಿಷಯವು ಕಾನಾನ್ಯರಿಗೂ ದೇಶದ ಉಳಿದ ಎಲ್ಲಾ ಜನರಿಗೂ ತಿಳಿಯುವುದು. ಆಗ ಅವರು ನಮ್ಮ ಮೇಲೆ ಧಾಳಿಮಾಡಿ ನಮ್ಮೆಲ್ಲರನ್ನು ಕೊಂದು ಹಾಕುತ್ತಾರೆ. ಆಗ ನೀನು ನಿನ್ನ ಕೀರ್ತಿಯನ್ನು ಉಳಿಸಿಕೊಳ್ಳಲು ಏನು ಮಾಡುವೆ?” ಎಂದು ಪ್ರಲಾಪಿಸಿದನು.
IRVKN   ನಾನು ಏನು ತಾನೇ ಹೇಳಲಿ? ಕಾನಾನ್ಯರೂ ಮತ್ತು ದೇಶದ ಬೇರೆ ಎಲ್ಲಾ ನಿವಾಸಿಗಳೂ ಇದನ್ನು ಕೇಳಿ ನಮ್ಮನ್ನು ಸುತ್ತುವರೆದು ಲೋಕದಲ್ಲಿ ನಮ್ಮ ಹೆಸರು ಉಳಿಯದಂತೆ ಮಾಡುವರು. ಆಗ ನಿನ್ನ ಮಹತ್ತಾದ ಹೆಸರನ್ನು ಉಳಿಸಿಕೊಳ್ಳಲು ಏನು ಮಾಡುವಿ?” ಎಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us