Bible Versions
Bible Books

Judges 11:12 (LXXEN) English version of the Septuagint Bible

Versions

KNV   ಅವನು ಅಮ್ಮೋನನ ಮಕ್ಕಳ ಅರಸನ ಬಳಿಗೆ ದೂತರನ್ನು ಕಳುಹಿಸಿ ಹೇಳಿದ್ದೇನಂದರೆ--ನೀನು ನನಗೆ ವಿರೋಧವಾಗಿ ನನ್ನ ಸಂಗಡ ಯುದ್ಧಮಾಡುವದಕ್ಕೆ ನನ್ನ ದೇಶದಲ್ಲಿ ಬರುವ ಕಾರಣವೇನು.
ERVKN   ಯೆಫ್ತಾಹನು ಅಮ್ಮೋನಿಯರ ಅರಸನಿಗೆ ತನ್ನ ದೂತರ ಮೂಲಕ, “ಅಮ್ಮೋನಿಯರ ಮತ್ತು ಇಸ್ರೇಲರ ಮಧ್ಯೆ ಯಾವ ಸಮಸ್ಯೆ ಇದೆ? ನೀವು ನಮ್ಮ ದೇಶದಲ್ಲಿ ಯುದ್ಧಮಾಡಲು ಏಕೆ ಬಂದಿರುವಿರಿ?” ಎಂಬ ಸಂದೇಶವನ್ನು ಕಳುಹಿಸಿದನು.
IRVKN   ಯೆಪ್ತಾಹನು ಅಮ್ಮೋನಿಯರ ಅರಸನ ಬಳಿಗೆ ದೂತರನ್ನು ಕಳುಹಿಸಿ ಅವನಿಗೆ, “ನನಗೂ ನಿನಗೂ ಏನಿದೆ? ನೀನು ನನ್ನ ದೇಶಕ್ಕೆ ವಿರೋಧವಾಗಿ ಯುದ್ಧಮಾಡುವುದಕ್ಕೆ ಏನು ಕಾರಣ?” ಎಂದು ಕೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us