Bible Versions
Bible Books

Judges 11:19 (LXXEN) English version of the Septuagint Bible

Versions

KNV   ಇಸ್ರಾಯೇಲು ಹೆಷ್ಬೋನಿನ ಅರಸನಾ ದಂಥ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದನು. ಅವರು--ನನ್ನ ಸ್ಥಳಕ್ಕೆ ನಿನ್ನ ದೇಶವನ್ನು ನಾವು ದಾಟಿಹೋಗುವದಕ್ಕೆ ಅಪ್ಪಣೆಕೊಡಬೇಕು ಅಂದರು.
ERVKN   “ತರುವಾಯ ಇಸ್ರೇಲರು ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿದರು. ಹೆಷ್ಬೋನ್ ಅಮೋರಿಯರ ದೇಶದ ರಾಜಧಾನಿಯಾಗಿತ್ತು. ದೂತರು ಸೀಹೋನನಿಗೆ, ‘ಇಸ್ರೇಲರು ನಿಮ್ಮ ಪ್ರದೇಶದಿಂದ ದಾಟಿಹೋಗುವುದಕ್ಕೆ ಅನುಮತಿಯನ್ನು ಕೊಡು, ನಾವು ನಮ್ಮ ದೇಶಕ್ಕೆ ಹೋಗ ಬಯಸುತ್ತೇವೆ’ ಎಂದು ಕೇಳಿದರು.
IRVKN   ತರುವಾಯ ಅವರು ಹೆಷ್ಬೋನನ್ನು ರಾಜಧಾನಿ ಮಾಡಿಕೊಂಡಿದ್ದ ಅಮೋರಿಯರ ಅರಸನಾದ ಸೀಹೋನನ ಬಳಿಗೆ ದೂತರನ್ನು ಕಳುಹಿಸಿ, ‘ನಿನ್ನ ದೇಶವನ್ನು ದಾಟಿ ನಮ್ಮ ದೇಶಕ್ಕೆ ಹೋಗುವುದಕ್ಕೆ ಅಪ್ಪಣೆಕೊಡು’ ಎಂದು ಅವನನ್ನು ಬೇಡಿಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us