Bible Versions
Bible Books

Judges 11:24 (LXXEN) English version of the Septuagint Bible

Versions

KNV   ನಿನ್ನ ದೇವರಾದ ಕೆಮೋಷನು ಸ್ವತಂತ್ರಿ ಸಿಕೊಳ್ಳಲು ನಿನಗೆ ಕೊಡುವ ದೇಶವನ್ನು ನೀನು ಸ್ವತಂತ್ರಿಸಿಕೊಳ್ಳುವದಿಲ್ಲವೋ? ಹಾಗೆಯೇ ನಮ್ಮ ದೇವರಾದ ಕರ್ತನು ಯಾರನ್ನು ನಮ್ಮ ಮುಂದೆ ಹೊರಡಿಸುವನೋ ಅವರನ್ನು ನಾವು ಸ್ವಾಧೀನಮಾಡಿ ಕೊಳ್ಳುವೆವು.
ERVKN   ನಿಮ್ಮ ದೇವರಾದ ಕೆಮೋಷನು ನಿಮಗೆ ಕೊಟ್ಟ ಪ್ರದೇಶದಲ್ಲಿ ನೀವು ಖಂಡಿತವಾಗಿ ವಾಸಮಾಡಬಹುದು. ಹಾಗೆಯೇ ಯೆಹೋವನಾದ ನಮ್ಮ ದೇವರು ನಮಗೆ ಕೊಟ್ಟ ಪ್ರದೇಶದಲ್ಲಿ ನಾವೂ ವಾಸಮಾಡುವೆವು.
IRVKN   ನಿನ್ನ ದೇವನಾದ 1 ಅರಸು. 11:7. ಕೆಮೋಷನು ನಿನಗೆ ಕೊಡುವ ದೇಶಗಳನ್ನು ನೀನು ಸ್ವಾಧೀನಪಡಿಸಿಕೊಳ್ಳುವುದಿಲ್ಲವೋ? ಹಾಗೆಯೇ ನಮ್ಮ ದೇವರಾದ ಯೆಹೋವನು ನಮಗೆ ಒಪ್ಪಿಸಿಕೊಡುವುದನ್ನು ನಾವು ಸ್ವಾಧೀನಪಡಿಸಿಕೊಳ್ಳುವುದು ನ್ಯಾಯವಾಗಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us