Bible Versions
Bible Books

Judges 11:29 (LXXEN) English version of the Septuagint Bible

Versions

KNV   ಆಗ ಕರ್ತನ ಆತ್ಮವು ಯೆಪ್ತಾಹನ ಮೇಲೆ ಬಂತು. ಅವನು ಗಿಲ್ಯಾದ್‌ ಮನಸ್ಸೆಯ ಸೀಮೆಗಳನ್ನು ದಾಟಿ ಹೋಗಿ ಗಿಲ್ಯಾದಿನಲ್ಲಿರುವ ಮಿಚ್ಪೆಗೆ ಬಂದು ಅಲ್ಲಿಂದ ಅಮ್ಮೋನನ ಮಕ್ಕಳೆದುರಿಗೆ ಹಾದುಹೋದನು.
ERVKN   ಆಗ ಯೆಹೋವನ ಆತ್ಮವು ಯೆಫ್ತಾಹನ ಮೇಲೆ ಬಂತು. ಯೆಫ್ತಾಹನು ಗಿಲ್ಯಾದನ ಮತ್ತು ಮನಸ್ಸೆಯ ಪ್ರದೇಶಗಳಲ್ಲಿ ಸಂಚರಿಸಿದನು. ಅವನು ಗಿಲ್ಯಾದಿನ ಮಿಚ್ಛೆಗೆ ಬಂದನು. ಗಿಲ್ಯಾದಿನ ಮಿಚ್ಛೆಯ ನಗರದಿಂದ ಅವನು ಅಮ್ಮೋನಿಯರ ಪ್ರದೇಶಕ್ಕೆ ಹೋದನು.
IRVKN   {ಯೆಪ್ತಾಹನು ಅಮ್ಮೋನಿಯರನ್ನು ಸೋಲಿಸಿದ್ದು} PS ಆಗ ಯೆಹೋವನ ಆತ್ಮವು ಯೆಪ್ತಾಹನ ಮೇಲೆ ಬಂದಿತು. ಅವನು ಗಿಲ್ಯಾದ್ ಪ್ರಾಂತ್ಯ, ಮನಸ್ಸೆಯ ದೇಶ ಇವುಗಳಲ್ಲಿ ಸಂಚರಿಸಿ ತಿರುಗಿ ಗಿಲ್ಯಾದಿನ ಮಿಚ್ಪೆಗೆ ಬಂದು, ಅಲ್ಲಿಂದ ಅಮ್ಮೋನಿಯರ ಮೇಲೆ ಯುದ್ಧಕ್ಕೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us