Bible Versions
Bible Books

Judges 11:35 (LXXEN) English version of the Septuagint Bible

Versions

KNV   ಅವನು ಅವಳನ್ನು ನೋಡಿ ದಾಗ ತನ್ನ ವಸ್ತ್ರಗಳನ್ನು ಹರಕೊಂಡು--ಅಯ್ಯೋ, ನನ್ನ ಕುಮಾರ್ತೆಯೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದಿ. ನನ್ನನ್ನು ತೊಂದರೆಪಡಿಸುವವರಲ್ಲಿ ನೀನು ಒಬ್ಬಳಾದಿ. ಯಾಕಂದರೆ ನಾನು ಕರ್ತನಿಗೆ ನನ್ನ ಬಾಯಿ ತೆರೆದು ಪ್ರಮಾಣಮಾಡಿದೆನು; ಹಿಂದೆಗೆಯಲಾರೆನು ಅಂದನು.
ERVKN   ತನ್ನ ಮನೆಯಿಂದ ಹೊರ ಬರುವ ಜೀವಿಗಳಲ್ಲಿ ತನ್ನ ಮಗಳೇ ಮೊದಲನೆಯವಳಾದುದನ್ನು ಕಂಡು ಯೆಫ್ತಾಹನು ದುಃಖದಿಂದ ತನ್ನ ಬಟ್ಟೆಗಳನ್ನು ಹರಿದುಕೊಂಡನು. “ಅಯ್ಯೋ! ನನ್ನ ಮಗಳೇ, ನೀನು ನನ್ನನ್ನು ಹಾಳುಮಾಡಿದೆ. ನೀನು ನನಗೆ ಮಹಾಸಂಕಟವನ್ನು ಉಂಟುಮಾಡಿದೆ. ನಾನು ಯೆಹೋವನಿಗೆ ಒಂದು ಹರಕೆ ಹೊತ್ತಿದ್ದೇನೆ; ನಾನು ಅದನ್ನು ಬದಲಾಯಿಸಲು ಸಾಧ್ಯವಿಲ್ಲ” ಎಂದು ಗೋಳಾಡಿದನು.
IRVKN   ಆಕೆಯನ್ನು ಕಾಣುತ್ತಲೇ ಅವನು ತನ್ನ ಬಟ್ಟೆಯನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಕುಗ್ಗಿಸೇಬಿಟ್ಟೆಯಲ್ಲಾ; ನನಗೆ ಮಹಾಸಂಕಟವನ್ನು ಉಂಟುಮಾಡಿದಿ. ನಾನು ಬಾಯ್ದೆರೆದು ಯೆಹೋವನಿಗೆ ಹರಕೆಮಾಡಿದ್ದೇನೆ; ಅದಕ್ಕೆ ಅರಣ್ಯ 30:2. ಹಿಂದೆಗೆಯಲಾರೆನು” ಎಂದು ಕೂಗಿಕೊಳ್ಳಲು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us