Versions
KNV ಕೆಲವು ದಿವಸಗಳಾದ ಮೇಲೆ ಆದದ್ದೇನಂದರೆ, ಅಮ್ಮೋನನ ಮಕ್ಕಳು ಇಸ್ರಾಯೇಲಿನ ಮೇಲೆ ಯುದ್ಧ ಮಾಡಿದರು.
ERVKN ಸ್ವಲ್ಪಕಾಲದ ತರುವಾಯ ಅಮ್ಮೋನಿಯರು ಇಸ್ರೇಲರ ವಿರುದ್ಧ ಯುದ್ಧ ಪ್ರಾರಂಭಿಸಿದರು.
IRVKN ಸ್ವಲ್ಪಕಾಲದ ನಂತರ ಇಸ್ರಾಯೇಲರಿಗೆ ವಿರೋಧವಾಗಿ ಬಂದ ಅಮ್ಮೋನಿಯರು ಅವರ ಮೇಲೆ ಯುದ್ಧವನ್ನು ಪ್ರಾರಂಭಿಸಿದರು.