Bible Versions
Bible Books

Judges 17:8 (LXXEN) English version of the Septuagint Bible

Versions

KNV   ಮನುಷ್ಯನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗುವದಕ್ಕೆ ಯೆಹೂದದ ಬೇತ್ಲೆಹೇಮ್‌ ಪಟ್ಟಣವನ್ನು ಬಿಟ್ಟುಹೋದನು; ಪ್ರಯಾಣಮಾಡುವಾಗ ಎಫ್ರಾಯಾಮ್‌ ಬೆಟ್ಟದ ಲ್ಲಿರುವ ವಿಾಕನ ಮನೆಯ ಬಳಿಗೆ ಬಂದನು.
ERVKN   ತರುಣನು ಯೆಹೂದ ಪ್ರದೇಶದ ಬೇತ್ಲೆಹೇಮನ್ನು ಬಿಟ್ಟು ವಾಸಮಾಡಲು ಬೇರೆ ಸ್ಥಳವನ್ನು ಹುಡುಕುತ್ತಿದ್ದನು. ಅವನು ಪ್ರಯಾಣ ಮಾಡುತ್ತಾ ಮೀಕನ ಮನೆಗೆ ಬಂದನು. ಮೀಕನ ಮನೆಯು ಎಫ್ರಾಯೀಮ್ ಬೆಟ್ಟಪ್ರದೇಶದಲ್ಲಿತ್ತು.
IRVKN   ವಾಸಮಾಡಲು ತನ್ನ ಸ್ವಂತ ಊರನ್ನು ಬಿಟ್ಟು, ಪ್ರಯಾಣಮಾಡುತ್ತಾ ಎಫ್ರಾಯೀಮ್ ಬೆಟ್ಟದ ಸೀಮೆಯಲ್ಲಿದ್ದ ಮೀಕನ ಮನೆಗೆ ಬಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us