Bible Versions
Bible Books

Judges 17:9 (LXXEN) English version of the Septuagint Bible

Versions

KNV   ಆಗ ವಿಾಕನು ಅವನಿಗೆ--ನೀನು ಎಲ್ಲಿಂದ ಬಂದಿ ಅಂದನು. ಇವನು ಅವನಿಗೆ--ನಾನು ಯೆಹೂದದ ಬೇತ್ಲೆಹೇಮಿ ನವನಾದ ಲೇವಿಯನು: ನಾನು ಸಿಕ್ಕುವ ಸ್ಥಳದಲ್ಲಿ ಪ್ರವಾಸಿಯಾಗಬೇಕೆಂದು ಹೋಗುತ್ತೇನೆ ಅಂದನು.
ERVKN   ಮೀಕನು ಅವನನ್ನು, “ನೀನು ಎಲ್ಲಿಂದ ಬಂದಿರುವೆ?” ಎಂದು ಕೇಳಿದನು. ತರುಣನು, “ನಾನು ಯೆಹೂದ ಪ್ರದೇಶದ ಬೇತ್ಲೆಹೇಮಿನವನಾದ ಲೇವಿಯನು. ನಾನು ವಾಸಮಾಡುವುದಕ್ಕೆ ಒಂದು ಸ್ಥಳವನ್ನು ಹುಡುಕುತ್ತಿದ್ದೇನೆ” ಎಂದು ಹೇಳಿದನು.
IRVKN   “ನೀನು ಎಲ್ಲಿಂದ ಬಂದಿ” ಎಂದು ಮೀಕನು ಅವನನ್ನು ಕೇಳಲು ಅವನು, “ನಾನು ಯೆಹೂದದ ಬೇತ್ಲೆಹೇಮಿನವನಾದ ಲೇವಿಯನು; ಉಪಜೀವನಕ್ಕೆ ಅನುಕೂಲವಾದ ವಾಸಸ್ಥಳವನ್ನು ಹುಡುಕಿಕೊಂಡು ಹೊರಟಿದ್ದೇನೆ” ಎಂದು ಉತ್ತರಕೊಟ್ಟನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us