Bible Versions
Bible Books

Judges 18:24 (LXXEN) English version of the Septuagint Bible

Versions

KNV   ಅವನು--ನಾನು ಮಾಡಿಕೊಂಡ ನನ್ನ ದೇವರು ಗಳನ್ನೂ ಯಾಜಕನನ್ನೂ ತಕ್ಕೊಂಡು ಹೋದಿರಿ; ಇನ್ನು ನನಗೆ ಏನದೆ? ನೀವು ನನ್ನನ್ನು--ನಿನಗೆ ಏನಾಯಿತೆಂದು ಕೇಳುವದೇನು? ಅಂದನು.
ERVKN   ಮೀಕನು, “ದಾನ್ಯರಾದ ನೀವು ನನ್ನ ವಿಗ್ರಹಗಳನ್ನು ತೆಗೆದುಕೊಂಡಿದ್ದೀರಿ. ವಿಗ್ರಹಗಳನ್ನು ನಾನು ನನಗೋಸ್ಕರ ಮಾಡಿಸಿದ್ದೆ. ನೀವು ನನ್ನ ಯಾಜಕನನ್ನು ಸಹ ತೆಗೆದುಕೊಂಡಿದ್ದೀರಿ. ನನ್ನ ಹತ್ತಿರ ಈಗ ಏನು ಉಳಿದಿದೆ? ಹೀಗೆಲ್ಲ ಮಾಡಿ ನೀವು ನನಗೆ, ‘ನಿನಗೇನಾಗಿದೆ?’ ಎಂದು ಕೇಳಬಹುದೇ?” ಎಂದು ಉತ್ತರಕೊಟ್ಟನು.
IRVKN   ಅವನು, “ನೀವು ಯಾಜಕನನ್ನೂ ನಾವು ಮಾಡಿಸಿಕೊಂಡ ದೇವರುಗಳನ್ನೂ ಅಪಹರಿಸಿಕೊಂಡಿದ್ದೀರಿ, ನನಗೆ ಇನ್ನೇನಿದೆ; ಹೀಗಿರಲಾಗಿ ನಿನಗೇನಾಯಿತೆಂದು ನೀವು ನನ್ನನ್ನು ಕೇಳುವುದು ಹೇಗೆ?” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us