Bible Versions
Bible Books

Judges 19:16 (LXXEN) English version of the Septuagint Bible

Versions

KNV   ಆಗ ಇಗೋ, ಒಬ್ಬ ಮುದುಕನು ತನ್ನ ಹೊಲದ ಕೆಲಸದಿಂದ ಸಂಜೆಯಲ್ಲಿ ಬಂದನು. ಮನುಷ್ಯನು ಎಫ್ರಾಯಾಮ್‌ ಬೆಟ್ಟದವನಾಗಿಯೂ ಗಿಬೆಯದಲ್ಲಿ ಪ್ರವಾಸಿಯಾಗಿಯೂ ಇದ್ದನು. ಆದರೆ ಅಲ್ಲಿರುವ ಜನರು ಬೆನ್ಯಾವಿಾನ್ಯರಾಗಿದ್ದರು.
ERVKN   ಸಾಯಂಕಾಲ ಒಬ್ಬ ವೃದ್ಧನು ಹೊಲದಿಂದ ಮನೆಗೆ ಬರುತ್ತಿದ್ದನು. ಅವನು ಎಫ್ರಾಯೀಮ್ ಬೆಟ್ಟಪ್ರದೇಶದವನಾಗಿದ್ದು, ಈಗ ಗಿಬೆಯ ನಗರದಲ್ಲಿ ವಾಸಮಾಡುತ್ತಿದ್ದನು. (ಗಿಬೆಯದ ನಿವಾಸಿಗಳು ಬೆನ್ಯಾಮೀನ್ಯರಾಗಿದ್ದರು.)
IRVKN   ಅಷ್ಟರಲ್ಲಿ ಎಫ್ರಾಯೀಮಿನ ಪರ್ವತಪ್ರದೇಶಕ್ಕೆ ಸೇರಿದ ಒಬ್ಬ ಮುದುಕನು, ಬೆನ್ಯಾಮೀನ್ಯರ ಊರಾದ ಗಿಬೆಯದಲ್ಲಿ ವಾಸವಾಗಿದ್ದ ಮುದುಕನು ಸಾಯಂಕಾಲವಾದ್ದರಿಂದ ಕೆಲಸವನ್ನು ಮುಗಿಸಿ ಹೊಲದಿಂದ ಮನೆಗೆ ಬರುತ್ತಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us