Bible Versions
Bible Books

Judges 19:21 (LXXEN) English version of the Septuagint Bible

Versions

KNV   ಅವನನ್ನು ತನ್ನ ಮನೆಗೆ ಕರಕೊಂಡು ಹೋಗಿ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕಾಲು ಗಳನ್ನು ತೊಳೆದು ತಿಂದು ಕುಡಿದರು.
ERVKN   ಬಳಿಕ ವೃದ್ಧನು ಲೇವಿಯನನ್ನು ಮತ್ತು ಅವನ ಸಂಗಡ ಇದ್ದ ಜನರನ್ನು ತನ್ನ ಮನೆಗೆ ಕರೆದುಕೊಂಡು ಹೋದನು; ಅವರ ಕತ್ತೆಗಳಿಗೆ ಮೇವು ಹಾಕಿದನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡರು. ಆಮೇಲೆ ಅವರು ಅನ್ನಪಾನಗಳನ್ನು ತೆಗೆದುಕೊಂಡರು.
IRVKN   ರಾತ್ರಿಯನ್ನು ಬೀದಿಯಲ್ಲಿ ಕಳೆಯಬೇಡ, ನನ್ನ ಮನೆಗೆ ಬಾ” ಎಂದು ಹೇಳಿ ಅವನನ್ನು ಕರೆದುಕೊಂಡು ಹೋಗಿ ಅವನ ಕತ್ತೆಗಳಿಗೆ ಮೇವು ಕೊಟ್ಟನು. ಅವರು ತಮ್ಮ ಕೈಕಾಲುಗಳನ್ನು ತೊಳೆದುಕೊಂಡು ಅಲ್ಲಿ ಅನ್ನಪಾನಗಳನ್ನು ತೆಗೆದುಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us