Bible Versions
Bible Books

Judges 19:7 (LXXEN) English version of the Septuagint Bible

Versions

KNV   ಹೋಗುವದಕ್ಕೆ ಮನುಷ್ಯನು ಎದ್ದಾಗ ಅವನ ಮಾವನು ಅವನನ್ನು ಬಲವಂತ ಮಾಡಿದ್ದರಿಂದ ಅವನು ರಾತ್ರಿ ಅಲ್ಲಿದ್ದನು.
ERVKN   ಆದರೂ ಲೇವಿಯು ಹೊರಡುವುದಕ್ಕೆ ಎದ್ದನು. ಆದರೆ ಅವನ ಮಾವನು ರಾತ್ರಿಯೂ ಅಲ್ಲಿಯೇ ಇರುವಂತೆ ಒತ್ತಾಯ ಮಾಡಿದನು.
IRVKN   ಆದರೆ ಅವನ ಮಾವನು ಬಹಳ ಒತ್ತಾಯ ಮಾಡಿದ್ದರಿಂದ ರಾತ್ರಿ ಅಲ್ಲಿಯೇ ಇಳಿದುಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us