Versions
KNV ಯೆಹೂದ್ಯರು ತಮ್ಮ ಸಹೋದರರಾದ ಸಿಮೆ ಯೋನ್ಯರ ಸಂಗಡ ಹೊರಟು ಚೆಫತ್ನಲ್ಲಿ ವಾಸವಾಗಿ ರುವ ಕಾನಾನ್ಯರನ್ನು ಕೊಂದು ಆ ಪಟ್ಟಣವನ್ನು ನಿರ್ಮೂಲ ಮಾಡಿದರು. ಆ ಪಟ್ಟಣವು ಹೋರ್ಮಾ ಎಂದು ಕರೆಯಲ್ಪಟ್ಟಿತು.
ERVKN ಕಾನಾನ್ಯರಾಗಿದ್ದ ಕೆಲವರು ಚೆಫತ್ ಎಂಬ ನಗರದಲ್ಲಿ ವಾಸ ಮಾಡಿಕೊಂಡಿದ್ದರು. ಯೆಹೂದ್ಯರು ಮತ್ತು ಸಿಮೆಯೋನ್ಯರು ಆ ಕಾನಾನ್ಯರ ಮೇಲೆ ಧಾಳಿಮಾಡಿ ಆ ನಗರವನ್ನು ಸಂಪೂರ್ಣವಾಗಿ ನಾಶಮಾಡಿದರು; ಅಲ್ಲದೆ ಆ ನಗರಕ್ಕೆ ಹೊರ್ಮಾ ಎಂದು ಹೆಸರಿಟ್ಟರು.
IRVKN ತರುವಾಯ ಯೆಹೂದ್ಯರು ತಮ್ಮ ಬಂಧುಗಳಾದ ಸಿಮೆಯೋನ್ಯರ ಸಂಗಡ ಹೋಗಿ ಚೆಫತ್ ಎಂಬ ಪಟ್ಟಣದಲ್ಲಿದ್ದ ಕಾನಾನ್ಯರನ್ನು ಸೋಲಿಸಿ, ಆ ಪಟ್ಟಣವನ್ನು ಹಾಳುಮಾಡಿ ಅದನ್ನು † ಹೊರ್ಮಾ ಎಂದರೆ ಹಾಳಾದದ್ದು ಎಂದು ಅರ್ಥ. ಹೊರ್ಮಾ ಎಂದು ಕರೆದರು.