Bible Versions
Bible Books

Judges 1:29 (LXXEN) English version of the Septuagint Bible

Versions

KNV   ಇದಲ್ಲದೆ ಎಫ್ರಾಯಾಮ್‌ ಗೆಜೆರಿನಲ್ಲಿ ವಾಸವಾಗಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಕಾನಾ ನ್ಯರು ಗೆಜೆರಿನಲ್ಲಿ ಅವರ ಸಂಗಡ ವಾಸಿಸಿದ್ದರು.
ERVKN   ಎಫ್ರಾಯೀಮ್ ಕುಲದವರಿಗೂ ಹೀಗೆಯೇ ಆಯಿತು. ಕಾನಾನ್ಯರು ಗೆಜೆರಿನಲ್ಲಿ ವಾಸಮಾಡಿಕೊಂಡಿದ್ದರು. ಎಫ್ರಾಯೀಮ್ ಜನರಿಂದ ಕಾನಾನ್ಯರೆಲ್ಲರೂ ತಮ್ಮ ಪ್ರದೇಶವನ್ನು ಬಿಟ್ಟುಹೋಗುವಂತೆ ಮಾಡಲು ಸಾಧ್ಯವಾಗಲಿಲ್ಲ. ಆದುದರಿಂದ ಕಾನಾನ್ಯರು ಗೆಜೆರಿನಲ್ಲಿ ಎಫ್ರಾಯೀಮ್ಯರೊಂದಿಗೆ ನೆಲೆಸಿದರು.
IRVKN   ಎಫ್ರಾಯೀಮ್ಯರು ಗೆಜೆರಿನಲ್ಲಿದ್ದ ಕಾನಾನ್ಯರನ್ನು ಹೊರಡಿಸಿಬಿಡಲಿಲ್ಲ. ಆದ್ದರಿಂದ ಕಾನಾನ್ಯರು ಎಫ್ರಾಯೀಮ್ಯರ ಮಧ್ಯದಲ್ಲೇ ವಾಸಿಸುವವರಾದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us