Bible Versions
Bible Books

Judges 20:14 (LXXEN) English version of the Septuagint Bible

Versions

KNV   ಆದರೆ ಬೆನ್ಯಾವಿಾನನ ಮಕ್ಕಳು ಇಸ್ರಾಯೇಲ್‌ ಮಕ್ಕಳಾದ ತಮ್ಮ ಸಹೋದರರ ಮಾತನ್ನು ಕೇಳುವುದಕ್ಕೆ ಮನಸ್ಸಿ ಲ್ಲದೆ ಇಸ್ರಾಯೇಲ್‌ ಮಕ್ಕಳ ಸಂಗಡ ಯುದ್ಧಮಾಡು ವದಕ್ಕೆ ಹೊರಡುವ ಹಾಗೆ ಪಟ್ಟಣಗಳಿಂದ ಗಿಬೆಯಲ್ಲಿ ಬಂದು ಕೂಡಿದರು.
ERVKN   ಬೆನ್ಯಾಮೀನ್ಯರು ತಮ್ಮ ನಗರಗಳನ್ನು ಬಿಟ್ಟು ಇಸ್ರೇಲಿನ ಬೇರೆ ಕುಲಗಳ ಜನರೊಂದಿಗೆ ಯುದ್ಧಮಾಡಲು ಗಿಬೆಯ ನಗರಕ್ಕೆ ಹೋದರು.
IRVKN   ಆದರೆ ಬೆನ್ಯಾಮೀನ್ಯರು ತಮ್ಮ ಬಂಧುಗಳ ಮಾತಿಗೆ ಕಿವಿಗೊಡದೆ ತಮ್ಮ ಎಲ್ಲಾ ಊರುಗಳಿಂದ ಗಿಬೆಯಕ್ಕೆ ಬಂದು ಇಸ್ರಾಯೇಲ್ಯರ ಸಂಗಡ ಯುದ್ಧಕ್ಕೆ ಸನ್ನದ್ಧರಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us