Bible Versions
Bible Books

Judges 20:18 (LXXEN) English version of the Septuagint Bible

Versions

KNV   ಆಗ ಇಸ್ರಾಯೇಲಿನ ಮಕ್ಕಳು ಎದ್ದು ದೇವರ ಮನೆಗೆ ಹೋಗಿ ತಮ್ಮಲ್ಲಿ ಮೊದಲು ಬೆನ್ಯಾವಿಾನನ ಮಕ್ಕಳ ಸಂಗಡ ಯುದ್ಧಮಾಡುವದಕ್ಕೆ ಹೋಗ ಬೇಕಾ ದವರು ಯಾರೆಂದು ದೇವರನ್ನು ಕೇಳಿದರು. ಅದಕ್ಕೆ ಕರ್ತನು -- ಯೊಹೂದ ಕುಲದವರು ಮೊದಲು ಹೋಗಬೇಕು ಅಂದನು.
ERVKN   ಇಸ್ರೇಲಿನ ಜನರು ಬೇತೇಲಿಗೆ ಹೋದರು. ಬೇತೇಲಿನಲ್ಲಿ ಅವರು “ಯಾವ ಕುಲದವರು ಮೊದಲು ಬೆನ್ಯಾಮೀನ್ಯರ ಮೇಲೆ ಧಾಳಿಮಾಡಬೇಕು” ಎಂದು ಯೆಹೋವನನ್ನು ಕೇಳಿದರು. ಅದಕ್ಕೆ ಯೆಹೋವನು, “ಯೆಹೂದ ಕುಲದವರು ಮೊದಲು ಹೋಗಬೇಕು” ಎಂದು ಉತ್ತರಿಸಿದನು.
IRVKN   {ಬೆನ್ಯಾಮೀನ್ಯರೊಡನೆ ಯುದ್ಧ} PS ಇಸ್ರಾಯೇಲ್ಯರು ಬೇತೇಲಿಗೆ ಹೋಗಿ, “ಬೆನ್ಯಾಮೀನ್ಯರ ಮೇಲೆ ಯುದ್ಧಕ್ಕೆ ನಮ್ಮಲ್ಲಿ ಮೊದಲು ಯಾರು ಹೋಗಬೇಕು?” ಎಂದು ದೇವರಾದ ಯೆಹೋವನನ್ನು ಕೇಳಲು ಆತನು, “ಮೊದಲು ಯೆಹೂದ ಕುಲದವರು ಹೋಗಲಿ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us