Bible Versions
Bible Books

Judges 21:23 (LXXEN) English version of the Septuagint Bible

Versions

KNV   ಆಗ ಬೆನ್ಯಾವಿಾನನ ಮಕ್ಕಳು ಅದೇ ಪ್ರಕಾರಮಾಡಿ ನಾಟ್ಯವಾಡುವ ಹೆಣ್ಣುಗಳಲ್ಲಿ ತಮ್ಮ ಲೆಕ್ಕಕ್ಕೆ ಸರಿಯಾಗಿ ಹಿಡುಕೊಂಡವರನ್ನು ಅವನವನು ತನಗೆ ಹೆಂಡತಿಯಾಗಿ ತೆಗೆದುಕೊಂಡು ತಮ್ಮ ಬಾಧ್ಯತೆಗೆ ತಿರುಗಿಕೊಂಡು ಹೋಗಿ ಪಟ್ಟಣಗಳನ್ನು ಕಟ್ಟಿ ಅವು ಗಳಲ್ಲಿ ವಾಸಿಸಿದರು.
ERVKN   ಅದರಂತೆಯೇ ಬೆನ್ಯಾಮೀನ್ ಕುಲದ ಗಂಡಸರು, ನಾಟ್ಯವಾಡಲು ಬಂದಿದ್ದ ಯುವತಿಯರಲ್ಲಿ, ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ತಮ್ಮ ಹೆಂಡತಿಯರನ್ನಾಗಿ ತೆಗೆದುಕೊಂಡು ತಮ್ಮ ಪ್ರದೇಶಕ್ಕೆ ಹಿಂತಿರುಗಿ ಹೋದರು. ಪ್ರದೇಶದಲ್ಲಿ ಬೆನ್ಯಾಮೀನ್ಯರು ಪುನಃ ನಗರಗಳನ್ನು ಕಟ್ಟಿ ವಾಸಮಾಡಿದರು.
IRVKN   ಅದರಂತೆಯೇ ಬೆನ್ಯಾಮೀನ್ಯರು ನೃತ್ಯಮಾಡುತ್ತ ಹೊರಗೆ ಬಂದಿದ್ದ ಕನ್ಯೆಯರಲ್ಲಿ ತಮ್ಮ ಸಂಖ್ಯೆಗೆ ಸರಿಯಾಗುವಷ್ಟು ಮಂದಿಯನ್ನು ಹೆಂಡತಿಯರನ್ನಾಗಿ ಹಿಡಿದುಕೊಂಡು ತಮ್ಮ ಸ್ವಾಧೀನವಾದ ಭೂಮಿಗೆ ಹೋಗಿ ಅಲ್ಲಿ ಪಟ್ಟಣಗಳನ್ನು ಕಟ್ಟಿ ವಾಸಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us