Bible Versions
Bible Books

Judges 21:24 (LXXEN) English version of the Septuagint Bible

Versions

KNV   ಇಸ್ರಾಯೇಲ್‌ ಮಕ್ಕಳು ಕಾಲದಲ್ಲಿ ಸ್ಥಳ ವನ್ನು ಬಿಟ್ಟು ತಮ್ಮ ತಮ್ಮ ಗೋತ್ರಕ್ಕೂ ಕುಟುಂಬಕ್ಕೂ ಹೋದರು. ಅಲ್ಲಿಂದ ಒಬ್ಬೊಬ್ಬನು ತನ್ನ ಬಾಧ್ಯತೆಗೆ ಹೊರಟು ಹೋದನು.
ERVKN   ಅನಂತರ ಇಸ್ರೇಲರು ತಮ್ಮತಮ್ಮ ಕುಲಗೋತ್ರಗಳವರಿಗೆ ಸ್ವಾಸ್ತ್ಯವಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂತಿರುಗಿಹೋದರು.
IRVKN   ಅನಂತರ ಇಸ್ರಾಯೇಲರು ತಮ್ಮ ತಮ್ಮ ಕುಲಗೋತ್ರಗಳಿಗೆ ಸ್ವತ್ತಾಗಿ ಸಿಕ್ಕಿದ ಪ್ರದೇಶಗಳಿಗೆ ಹಿಂದಿರುಗಿ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us