Versions
KNV ಅವರು ತಮ್ಮ ನ್ಯಾಯಾಧಿಪತಿಗಳ ಮಾತನ್ನು ಕೇಳದೆ ಅನ್ಯದೇವರುಗಳ ಹಿಂದೆ ಜಾರತ್ವಮಾಡಿ ಅವುಗಳಿಗೆ ಅಡ್ಡಬಿದ್ದು ತಮ್ಮ ತಂದೆಗಳು ಕರ್ತನ ಆಜ್ಞೆಗಳನ್ನು ಕೇಳಿ ನಡೆದ ಮಾರ್ಗವನ್ನು ಶೀಘ್ರವಾಗಿ ತೊರೆದು ಬಿಟ್ಟರು; ಅವರು ಮಾಡಿದ ಪ್ರಕಾರ ಮಾಡಲಿಲ್ಲ.
ERVKN ಆದರೆ ಇಸ್ರೇಲರು ನ್ಯಾಯಾಧೀಶರ ಮಾತನ್ನು ಕೇಳಲಿಲ್ಲ. ಅವರು ಯೆಹೋವನಿಗೆ ನಂಬಿಗಸ್ತರಾಗಿರದೆ ಬೇರೆಬೇರೆ ದೇವರುಗಳನ್ನು ಅನುಸರಿಸಿದರು. ಹಿಂದೆ ಇಸ್ರೇಲರ ಪೂರ್ವಿಕರು ಯೆಹೋವನ ಆಜ್ಞೆಗಳನ್ನು ಪಾಲಿಸುತ್ತಿದ್ದರು. ಆದರೆ ಈಗ ಇಸ್ರೇಲರು ಬದಲಾಗಿ ಯೆಹೋವನ ಆಜ್ಞಾಪಾಲನೆಯನ್ನು ನಿಲ್ಲಿಸಿಬಿಟ್ಟರು.
IRVKN ಇಸ್ರಾಯೇಲರು ಅವರ ಮಾತನ್ನೂ ಕೇಳದೆ ಅನ್ಯದೇವರುಗಳನ್ನು ಪೂಜಿಸಿ, ಅವುಗಳಿಗೆ ಅಡ್ಡಬಿದ್ದು ದೈವದ್ರೋಹಿಗಳಾದರು. ಯೆಹೋವನ ಆಜ್ಞೆಗಳನ್ನು ಕೈಕೊಳ್ಳುತ್ತಿದ್ದ ತಮ್ಮ ಪೂರ್ವಿಕರ ಮಾರ್ಗವನ್ನು ಬೇಗನೆ ಬಿಟ್ಟುಬಿಟ್ಟರು. ಅವರಂತೆ ನಡೆಯಲೇ ಇಲ್ಲ.