Versions
KNV ಆದದ ರಿಂದ ಕರ್ತನು ಆ ಜನಾಂಗಗಳನ್ನು ಯೆಹೋಶುವನ ಕೈಯಲ್ಲಿ ಒಪ್ಪಿಸಿಕೊಡದೆ ಅವುಗಳನ್ನು ಶೀಘ್ರವಾಗಿ ಓಡಿಸಿಬಿಡದೆ ಉಳಿಸಿದನು.
ERVKN ಯೆಹೋವನು ಆ ಜನಾಂಗಗಳನ್ನು ಆ ಪ್ರದೇಶದಲ್ಲಿ ಇರುವುದಕ್ಕೆ ಬಿಟ್ಟನು. ಆ ಜನಾಂಗಗಳು ಈ ದೇಶವನ್ನು ಬಿಟ್ಟು ಹೋಗುವಂತೆ ಯೆಹೋವನು ಒತ್ತಾಯ ಪಡಿಸಲಿಲ್ಲ. ಅವರನ್ನು ಸೋಲಿಸಲು ಯೆಹೋಶುವನ ಸೈನ್ಯಕ್ಕೆ ಸಹಾಯ ಮಾಡಲಿಲ್ಲ.
IRVKN ಇದರಿಂದ ಯೆಹೋವನು ಯೆಹೋಶುವನ ಕೈಗೆ ಒಪ್ಪಿಸದೆ ಉಳಿಸಿದ್ದ ಜನಾಂಗಗಳನ್ನು ಬೇಗನೆ ಓಡಿಸಲಿಲ್ಲ. PE