Bible Versions
Bible Books

Judges 3:15 (LXXEN) English version of the Septuagint Bible

Versions

KNV   ಆದರೆ ಇಸ್ರಾಯೇಲ್‌ ಮಕ್ಕಳು ಕರ್ತನನ್ನು ಕೂಗಿದಾಗ ಕರ್ತನು ಅವರಿಗೆ ಬೆನ್ಯಾವಿಾನ ನಾದ ಗೇರನ ಮಗನಾದ ಏಹೂದನನ್ನು ರಕ್ಷಿಸುವದಕ್ಕೆ ಎಬ್ಬಿಸಿದನು. ಅವನು ಎಡಗೈಯವನಾಗಿದ್ದನು. ಅವನ ಕೈಯಿಂದ ಇಸ್ರಾಯೇಲ್‌ ಮಕ್ಕಳು ಮೋವಾಬಿನ ಅರಸನಾದ ಎಗ್ಲೋನನಿಗೆ ಕಾಣಿಕೆಯನ್ನು ಕಳುಹಿಸಿ ದರು.
ERVKN   ಜನರು ಯೆಹೋವನಿಗೆ ಮೊರೆಯಿಟ್ಟರು. ಇಸ್ರೇಲರನ್ನು ರಕ್ಷಿಸಲು ಯೆಹೋವನು ಒಬ್ಬ ಮನುಷ್ಯನನ್ನು ಕಳುಹಿಸಿದನು. ಮನುಷ್ಯನ ಹೆಸರು ಏಹೂದ. ಅವನು ಎಡಚನಾಗಿದ್ದನು. ಅವನು ಬೆನ್ಯಾಮೀನ್ ಕುಲದ ಗೇರ ಎಂಬವನ ಮಗನಾಗಿದ್ದನು. ಇಸ್ರೇಲರು ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪವನ್ನು ಕೊಡಲು ಏಹೂದನನ್ನು ಕಳುಹಿಸಿದರು.
IRVKN   ಅವರು ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ರಕ್ಷಿಸುವುದಕ್ಕೋಸ್ಕರ ಬೆನ್ಯಾಮೀನ್ ಕುಲದ ಗೇರನ ಮಗನಾದ ಏಹೂದನನ್ನು ಎಬ್ಬಿಸಿದನು. ಅವನು ಎಡಚನಾಗಿದ್ದನು. ಇಸ್ರಾಯೇಲರು ಅವನ ಮೂಲಕವಾಗಿ ಮೋವಾಬ್ಯರ ಅರಸನಾದ ಎಗ್ಲೋನನಿಗೆ ಕಪ್ಪ ಕಾಣಿಕೆಯನ್ನು ಕಳುಹಿಸಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us