Bible Versions
Bible Books

Judges 3:24 (LXXEN) English version of the Septuagint Bible

Versions

KNV   ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
ERVKN   ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.
IRVKN   ತರುವಾಯ ಸೇವಕರು ಅಲ್ಲಿ ಬಂದು ಬಾಗಿಲಿಗೆ ಬೀಗಹಾಕಿರುವುದನ್ನು ಕಂಡು, ಅರಸನು ತಂಪಾದ ಕೋಣೆಗೆ ಸೇರಿದ ಪಾಯಖಾನೆಗೆ ಹೋಗಿರಬೇಕು ಅಂದುಕೊಂಡು
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us