Versions
KNV ಹೀಗೆ ಆ ದಿನದಲ್ಲಿ ಮೋವಾಬ್ ಇಸ್ರಾಯೇಲಿನ ಕೈಕೆಳಗೆ ತಗ್ಗಿಸಲ್ಪಟ್ಟಿತು; ದೇಶವು ಎಂಭತ್ತು ವರುಷ ವಿಶ್ರಾಂತಿಗೊಂಡಿತು.
ERVKN ಅಂದಿನಿಂದ ಇಸ್ರೇಲರು ಮೋವಾಬ್ಯರನ್ನು ಆಳಲು ಪ್ರಾರಂಭಿಸಿದರು. ಆ ಪ್ರದೇಶದಲ್ಲಿ ಎಂಭತ್ತು ವರ್ಷಗಳವರೆಗೆ ಶಾಂತಿ ನೆಲೆಸಿತು.
IRVKN ಆ ದಿನದಲ್ಲಿ ಮೋವಾಬ್ಯರು ಇಸ್ರಾಯೇಲ್ಯರಿಂದ ತಗ್ಗಿಸಲ್ಪಟ್ಟರು. ದೇಶದಲ್ಲಿ ಎಂಭತ್ತು ವರ್ಷ ಸಮಾಧಾನವಿತ್ತು. PS