Versions
KNV ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿಯಾದ ದೆಬೋರಳೆಂಬ ಪ್ರವಾದಿನಿ ಇಸ್ರಾಯೇಲ್ಯರಿಗೆ ನ್ಯಾಯ ತೀರಿಸುತ್ತಿದ್ದಳು.
ERVKN ಆಗ ದೆಬೋರಳೆಂಬ ಒಬ್ಬ ಪ್ರವಾದಿನಿ ಇದ್ದಳು. ಅವಳು ಲಪ್ಪೀದೋತ್ ಎಂಬವನ ಪತ್ನಿಯಾಗಿದ್ದಳು. ಅವಳು ಆಗ ಇಸ್ರೇಲಿನ ನ್ಯಾಯಾಧೀಶೆಯಾಗಿದ್ದಳು.
IRVKN ಆ ಕಾಲದಲ್ಲಿ ಲಪ್ಪೀದೋತನ ಹೆಂಡತಿ, ದೆಬೋರಳೆಂಬ ಪ್ರವಾದಿನಿಯು ಇಸ್ರಾಯೇಲರಲ್ಲಿ ನ್ಯಾಯತೀರ್ಪನ್ನು ಮಾಡುತ್ತಿದ್ದಳು.