Versions
KNV ನೀರು ಸೇದುವ ಸ್ಥಳಗಳ ಹತ್ತಿರ ಬಿಲ್ಲುಗಾರರ ಶಬ್ದದಿಂದ ತಪ್ಪಿಸಲ್ಪಟ್ಟವರು ಅಲ್ಲಿ ಕರ್ತನ ನೀತಿಯುಳ್ಳ ಕ್ರಿಯೆಗಳನ್ನು ಇಸ್ರಾಯೇಲಿನಲ್ಲಿ ಆತನ ಹಳ್ಳಿಗಳ ನಿವಾಸಿಗಳಿಗೆ ಮಾಡಿದ ನೀತಿಯುಳ್ಳ ಕ್ರಿಯೆಗಳನ್ನು ತಿರುತಿರುಗಿ ಪ್ರಕಟಿಸುವರು; ಕರ್ತನ ಜನರು ಬಾಗಲು ಗಳಿಗೆ ಇಳಿದು ಬರುವರು.
ERVKN ತಾಳ ಝಲ್ಲರಿಗಳ ಧ್ವನಿಯನ್ನು ಕೇಳಿರಿ; ಬಾವಿಗಳ ಹತ್ತಿರ ನೆರೆದ ಜನಸಮೂಹದ ಧ್ವನಿಯನ್ನು ಕೇಳಿರಿ; ಅಲ್ಲಿ ಅವು ಯೆಹೋವನ ವಿಜಯದ ಬಗ್ಗೆ ಹೇಳುತ್ತವೆ. ಯೆಹೋವನ ಜನರು ಪಟ್ಟಣ ದ್ವಾರದಲ್ಲಿ ಯುದ್ಧಕ್ಕೆ ಹೋದಾಗ ಇಸ್ರೇಲಿನಲ್ಲಿ ಅವರ ವಿಜಯದ ಬಗ್ಗೆ ಹೇಳುತ್ತವೆ.
IRVKN ಸೇದುವ ಬಾವಿಗಳ ಬಳಿಯಲ್ಲಿ § ಸಂಗೀತಗಾರರ. ಬಿಲ್ಲುಗಾರರ ಧ್ವನಿಗಿಂತ ಗಟ್ಟಿಯಾಗಿ
ಯೆಹೋವನ ನೀತಿಸಾಧನೆಯ ವರ್ಣನೆಯನ್ನು ಕೇಳಿರಿ.
ಆತನು ತನ್ನ ಪ್ರಜೆಗಳಾಗಿರುವ ಇಸ್ರಾಯೇಲ್ ಗ್ರಾಮಸ್ಥರ ನ್ಯಾಯವನ್ನು ಸ್ಥಾಪಿಸಿದ್ದಾನಲ್ಲಾ.
ಆ ಕಾಲದಲ್ಲಿ ಯೆಹೋವನ ಜನರು ಊರುಬಾಗಿಲುಗಳಿಗೆ ಇಳಿದು ಬಂದರು.