Bible Versions
Bible Books

Judges 5:16 (LXXEN) English version of the Septuagint Bible

Versions

KNV   ಮಂದೆಗಳ ಕೂಗನ್ನು ಕೇಳಿ ನೀನು ದೊಡ್ಡಿಗಳ ಬಳಿಯಲ್ಲಿ ಇದ್ದದ್ದೇನು? ರೂಬೇನನ ಭಾಗಗಳಲ್ಲಿ ಹೃದಯದ ದೊಡ್ಡ ಪರಿಶೋ ಧನೆಗಳು ಇದ್ದವು.
ERVKN   ಹೀಗಿರಲು ನೀನು ಕುರಿಯ ಹಟ್ಟಿಗಳ ಗೋಡೆಗೆ ಒರಗಿಕೊಂಡು ಕುಳಿತಿರುವುದೇಕೆ? ರೂಬೇನ್ಯರ ಶೂರ ಸೈನಿಕರು ಯುದ್ಧದ ಬಗ್ಗೆ ಬಹಳವಾಗಿ ಯೋಚಿಸಿದರು, ಆದರೆ ಕುರಿಗಳಿಗಾಗಿ ಬಾರಿಸುವ ಸಂಗೀತವನ್ನು ಕೇಳುತ್ತಾ ಮನೆಯಲ್ಲಿ ಇದ್ದುಬಿಟ್ಟರು.
IRVKN   ರೂಬೇನ್ಯರೇ, ನೀವು ಕುರಿಹಟ್ಟಿಗಳಲ್ಲಿ,
ಮಂದೆಗಳ ಮಧ್ಯದಲ್ಲಿ ಕೊಳಲೂದುವುದನ್ನು ಕೇಳಬೇಕೆಂದು ಅಲ್ಲಿಯೇ ಕುಳಿತಿರುವುದೇಕೆ?
ರೂಬೇನ್ಯರು ಗೋತ್ರದವರು ಬಹಳಷ್ಟು ತಮ್ಮ ಹೃದಯಗಳಲ್ಲಿ ವಿಶ್ಲೇಷಿಸಿದರೂ ತೀರ್ಮಾನಿಸಲಾಗಲ್ಲಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us