Versions
KNV ಜನರು ಸ್ವೇಚ್ಛೆಯಿಂದ ತಮ್ಮನ್ನು ಸಮ ರ್ಪಿಸಿಕೊಂಡಾಗ ಕರ್ತನು ಇಸ್ರಾಯೇಲಿಗೋಸ್ಕರ ಮುಯ್ಯಿಗೆ ಮುಯ್ಯಿ ಮಾಡಿದ್ದರಿಂದ ನೀವು ಆತನನ್ನು ಕೊಂಡಾಡಿರಿ.
ERVKN ಇಸ್ರೇಲರು ಯುದ್ಧ ಸನ್ನದ್ಧರಾಗುತ್ತಿದ್ದಾರೆ; ಜನರು ಸ್ವಇಚ್ಛೆಯಿಂದ ಯುದ್ಧಕ್ಕೆ ಹೋಗಲು ಒಪ್ಪಿದ್ದಾರೆ; ಯೆಹೋವನಿಗೆ ಸ್ತೋತ್ರವಾಗಲಿ!
IRVKN “ * ಅಥವಾ ಯೆಹೋವನು ಇಸ್ರಾಯೇಲರಿಗಾಗಿ ನೀತಿಯನ್ನು ಸ್ಥಾಪಿಸಿದ್ದಾನೆ. ಇಸ್ರಾಯೇಲರಲ್ಲಿ ಸೇನಾ ನಾಯಕರು ಎದ್ದಿದ್ದಾರೆ;
ಜನರು ಸ್ವಇಚ್ಛೆಯಿಂದ ಸೈನ್ಯದಲ್ಲಿ ಸೇರಿದ್ದಾರೆ,
ಯೆಹೋವನನ್ನು ಕೊಂಡಾಡಿರಿ.