Versions
KNV ಆಗ ಕರ್ತನ ದೂತನು ಅವ ನಿಗೆ ಪ್ರತ್ಯಕ್ಷನಾಗಿ ಅವನಿಗೆ--ಬಲಿಷ್ಠನಾದ ಪರಾಕ್ರಮ ಶಾಲಿಯೇ, ಕರ್ತನು ನಿನ್ನ ಸಂಗಡ ಇದ್ದಾನೆ ಅಂದನು.
ERVKN ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಎಂದು ಹೇಳಿದನು.
IRVKN ಯೆಹೋವನ ದೂತನು ಗಿದ್ಯೋನನಿಗೆ ಪ್ರತ್ಯಕ್ಷನಾಗಿ ಅವನಿಗೆ, “ಪರಾಕ್ರಮಶಾಲಿಯೇ, ಯೆಹೋವನು ನಿನ್ನ ಸಂಗಡ ಇದ್ದಾನೆ” ಅಂದನು.