Bible Versions
Bible Books

Judges 6:18 (LXXEN) English version of the Septuagint Bible

Versions

KNV   ನಾನು ನಿನ್ನ ಬಳಿಗೆ ನನ್ನ ಕಾಣಿಕೆಯನ್ನು ತಂದು ನಿನ್ನ ಮುಂದೆ ಇಡುವ ವರೆಗೆ ನೀನು ಸ್ಥಳವನ್ನು ಬಿಟ್ಟುಹೋಗ ಬಾರದು ಎಂದು ಬೇಡಿಕೊಂಡನು. ಅದಕ್ಕೆ ಆತನುನೀನು ತಿರುಗಿ ಬರುವತನಕ ನಾನು ಕಾದಿರುವೆನು ಅಂದನು.
ERVKN   ದಯವಿಟ್ಟು ಇಲ್ಲಿಯೇ ಇರು. ನಾನು ಬರುವವರೆಗೆ ಎಲ್ಲಿಗೂ ಹೋಗಬೇಡ. ನಾನು ನಿನಗೆ ಕಾಣಿಕೆಯನ್ನು ತಂದು ಅರ್ಪಿಸುವುದಕ್ಕೆ ಅವಕಾಶಕೊಡು” ಎಂದು ಪ್ರಾರ್ಥಿಸಿದನು. ಅದಕ್ಕೆ, ಆತನು, “ನೀನು ಬರುವವರೆಗೂ ನಾನು ಇರುತ್ತೇನೆ” ಎಂದು ಹೇಳಿದನು.
IRVKN   ನಾನು ಹೋಗಿ ತಮಗೆ ಕಾಣಿಕೆಯನ್ನು ತೆಗೆದುಕೊಂಡು ಬರುವ ವರೆಗೆ ತಾವು ಸ್ಥಳವನ್ನು ಬಿಡಬಾರದು” ಎಂದು ಬಿನ್ನವಿಸಲು ಆತನು, “ನೀನು ತಿರುಗಿ ಬರುವ ವರೆಗೆ ನಾನು ಇಲ್ಲೇ ಇರುವೆನು” ಅಂದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us