Bible Versions
Bible Books

Judges 6:20 (LXXEN) English version of the Septuagint Bible

Versions

KNV   ದೇವದೂತನು ಅವನಿಗೆನೀನು ಮಾಂಸವನ್ನೂ ಹುಳಿ ಇಲ್ಲದ ರೊಟ್ಟಿಗಳನ್ನೂ ತೆಗೆದುಕೊಂಡು ಬಂಡೆಯ ಮೇಲಿಟ್ಟು ರಸವನ್ನು ಹೊಯ್ಯಿ ಅಂದನು. ಅವನು ಹಾಗೆಯೇ ಮಾಡಿದನು.
ERVKN   ದೇವದೂತನು ಗಿದ್ಯೋನನಿಗೆ, “ಆ ಮಾಂಸವನ್ನೂ ಹುಳಿಯಿಲ್ಲದ ರೊಟ್ಟಿಯನ್ನೂ ಕಲ್ಲಿನ ಮೇಲೆ ಇಡು. ಆಮೇಲೆ ನೀರನ್ನು ಅದರ ಮೇಲೆ ಸುರಿ” ಎಂದನು. ದೇವದೂತನು ಹೇಳಿದಂತೆಯೇ ಗಿದ್ಯೋನನು ಮಾಡಿದನು.
IRVKN   ಆಗ ದೇವದೂತನು ಅವನಿಗೆ, “ಮಾಂಸವನ್ನೂ, ರೊಟ್ಟಿಗಳನ್ನೂ ಬಂಡೆಯ ಮೇಲಿಟ್ಟು ರಸವನ್ನು ಅದರ ಮೇಲೆ ಹೊಯ್ಯಿ” ಅನ್ನಲು ಅವನು ಹಾಗೆಯೇ ಮಾಡಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us