Versions
KNV ಈ ಪರ್ವತದ ತುದಿಯಲ್ಲಿ ನೇಮಕವಾದ ಸ್ಥಳದಲ್ಲಿ ನಿನ್ನ ದೇವರಾದ ಕರ್ತನಿಗೆ ಬಲಿಪೀಠವನ್ನು ಕಟ್ಟಿ ಆ ಎರಡನೇ ಹೋರಿಯನ್ನು ತಂದು ಅದನ್ನು ನೀನು ಕಡಿದುಹಾಕಿದ ತೋಪಿನ ಕಟ್ಟಿಗೆಗಳ ಮೇಲೆ ದಹನಬಲಿಯಾಗಿ ಅರ್ಪಿಸು ಅಂದನು.
ERVKN ಬಳಿಕ ನಿಮ್ಮ ದೇವರಾದ ಯೆಹೋವನಿಗಾಗಿ ಸರಿಯಾದ ಯಜ್ಞವೇದಿಕೆಯನ್ನು ಈ ಗುಡ್ಡದ ಶಿಖರದಲ್ಲಿ ಕಟ್ಟಿಸು. ಆಮೇಲೆ ಆ ಎರಡನೆಯ ಹೋರಿಯನ್ನು ಈ ಯಜ್ಞವೇದಿಕೆಯ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸು; ಅಶೇರಸ್ತಂಭದ ಕಟ್ಟಿಗೆಯನ್ನು ಈ ಸರ್ವಾಂಗಹೋಮಕ್ಕೆ ಉಪಯೋಗಿಸು” ಎಂದು ಹೇಳಿದನು.
IRVKN ಈ ಗುಡ್ದದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಲ್ಲಿ ಒಂದು ಯಜ್ಞವೇದಿಯನ್ನು ಕಟ್ಟಿಸು. ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ, ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು” ಎಂದು ಹೇಳಿದನು.